ಆದಿಕಾಂಡ 15:15 - ಕನ್ನಡ ಸತ್ಯವೇದವು J.V. (BSI)15 ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ. ಅಧ್ಯಾಯವನ್ನು ನೋಡಿ |