Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:16 - ಕನ್ನಡ ಸತ್ಯವೇದವು J.V. (BSI)

16 ಅವಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಾಗರಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅಬ್ರಾಮನಿಗೆ ಎಂಬತ್ತಾರು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬ್ರಾಮನಿಗೆ ಎಂಭತ್ತಾರು ವರ್ಷವಾಗಿದ್ದಾಗ ಹಾಗರಳಲ್ಲಿ ಇಷ್ಮಾಯೇಲನು ಜನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ, ಅಬ್ರಾಮನು ಎಂಬತ್ತಾರು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:16
7 ತಿಳಿವುಗಳ ಹೋಲಿಕೆ  

ಯೆಹೋವನು ಹೇಳಿದ ಮೇರೆಗೆ ಅಬ್ರಾಮನು ಹೊರಟುಹೋದನು; ಲೋಟನೂ ಸಂಗಡ ಹೋದನು. ಅಬ್ರಾಮನು ಖಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.


ಅಬ್ರಾಮನು ಹತ್ತು ವರುಷ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತ್ಯಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.


ಹಾಗರಳು ಅಬ್ರಾಮನಿಂದ ಮಗನನ್ನು ಹೆತ್ತಳು; ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.


ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರುಷವಾಗಿತ್ತು.


ಇಷ್ಮಾಯೇಲನು ನೂರಮೂವತ್ತೇಳು ವರುಷ ಬದುಕಿದನು; ಆ ವಯಸ್ಸಿನಲ್ಲಿ ಅವನು ಪ್ರಾಣ ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರುಷದವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು