ಆದಿಕಾಂಡ 16:4 - ಕನ್ನಡ ಸತ್ಯವೇದವು J.V. (BSI)4 ಅವನು ಹಾಗರಳನ್ನು ಕೂಡಲು ಬಸುರಾದಳು. ತಾನು ಬಸುರಾದೆನೆಂದು ತಿಳುಕೊಂಡಾಗ ಅವಳು ಯಾಜಮಾನಿಯನ್ನು ತಾತ್ಸಾರ ಮಾಡಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಬ್ರಾಮನು ಹಾಗರಳನ್ನು ಕೂಡಿದನು. ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದ ಅವಳು, ತನ್ನ ಯಜಮಾನಿಯನ್ನೇ ತಾತ್ಸಾರ ಮಾಡತೊಡಗಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹಾಗರಳು ಅಬ್ರಾಮನಿಂದ ಗರ್ಭಿಣಿಯಾದಾಗ ತನ್ನ ಯಜಮಾನಿಯಾದ ಸಾರಯಳನ್ನೇ ಕಡೆಗಣಿಸತೊಡಗಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಹಾಗರಳನ್ನು ಕೂಡಿದನು. ಆಗ ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ, ಅವಳು ತನ್ನ ಯಜಮಾನಿಯನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿ |
ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.