ಆದಿಕಾಂಡ 16:9 - ಕನ್ನಡ ಸತ್ಯವೇದವು J.V. (BSI)9 ಅದಕ್ಕೆ ಯೆಹೋವನ ದೂತನು - ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ತಗ್ಗಿ ನಡೆದುಕೋ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು. ಅಧ್ಯಾಯವನ್ನು ನೋಡಿ |