ಆದಿಕಾಂಡ 17:6 - ಕನ್ನಡ ಸತ್ಯವೇದವು J.V. (BSI)6 ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು; ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರೂ ಹುಟ್ಟುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು. ಅಧ್ಯಾಯವನ್ನು ನೋಡಿ |