ಆದಿಕಾಂಡ 18:2 - ಕನ್ನಡ ಸತ್ಯವೇದವು J.V. (BSI)2 ಹೇಗಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನ ಎದುರಿನಲ್ಲಿ ಯಾರೋ ಮೂರು ಮಂದಿ ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವದಕ್ಕೆ ಅವನು ಗುಡಾರದ ಬಾಗಲಿನಿಂದ ಓಡಿ ಹೋಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿ |