ಆದಿಕಾಂಡ 18:20 - ಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ಯೆಹೋವನು - ಸೊದೋಮ್ ಗೊಮೋರಗಳ ವಿಷಯವಾಗಿ ಎಷ್ಟೋ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇದಲ್ಲದೆ ಯೆಹೋವನು, “ಸೊದೋಮ್ ಮತ್ತು ಗೊಮೋರಗಳ ಜನರು ಬಹಳ ಕೆಟ್ಟವರೆಂದು ಅನೇಕ ಸಲ ಕೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ. ಅಧ್ಯಾಯವನ್ನು ನೋಡಿ |