ಆದಿಕಾಂಡ 19:1 - ಕನ್ನಡ ಸತ್ಯವೇದವು J.V. (BSI)1 ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋವಿುಗೆ ಬಂದಾಗ ಲೋಟನು ಸೊದೋವಿುನ ಊರುಬಾಗಲಲ್ಲಿ ಕೂತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು ಎದುರುಗೊಂಡು ಬೊಗ್ಗಿ ನಮಸ್ಕರಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ, ಲೋಟನು ಸೊದೋಮಿನ ಬಾಗಿಲಲ್ಲಿ ಕುಳಿತಿದ್ದನು. ಲೋಟನು ಅವರನ್ನು ಎದುರುಗೊಳ್ಳುವುದಕ್ಕೆ ಎದ್ದು ನೆಲದವರೆಗೆ ಬಾಗಿ, ಅಧ್ಯಾಯವನ್ನು ನೋಡಿ |