ಆದಿಕಾಂಡ 19:23 - ಕನ್ನಡ ಸತ್ಯವೇದವು J.V. (BSI)23 ಲೋಟನು ಚೋಗರಿಗೆ ಮುಟ್ಟುವಷ್ಟರಲ್ಲಿ ಸೂರ್ಯನು ಮೂಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಲೋಟನು ಚೋಗರನ್ನು ಮುಟ್ಟುವಷ್ಟರಲ್ಲಿ ಸೂರ್ಯೋದಯವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸೂರ್ಯೋದಯವಾಗುವಷ್ಟರಲ್ಲಿ ಲೋಟನು ಚೋಗರಿಗೆ ಪ್ರವೇಶಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಲೋಟನು ಚೋಗರಿಗೆ ಬಂದಾಗ ಸೂರ್ಯೋದಯವಾಗಿತ್ತು. ಅಧ್ಯಾಯವನ್ನು ನೋಡಿ |