ಆದಿಕಾಂಡ 19:24 - ಕನ್ನಡ ಸತ್ಯವೇದವು J.V. (BSI)24 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.