Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:26 - ಕನ್ನಡ ಸತ್ಯವೇದವು J.V. (BSI)

26 ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂದಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಲೋಟನ ಹೆಂಡತಿಯೋ, ಅವನ ಹಿಂದೆ ಬರುತ್ತಿದ್ದಾಗ ಹಿಂದಿರುಗಿ ನೋಡಿದಳು; ಕೂಡಲೇ ಉಪ್ಪಿನ ಕಂಬವಾಗಿ ಮಾರ್ಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಓಡಿಹೋಗುತ್ತಿರುವಾಗ ಲೋಟನ ಹೆಂಡತಿ ನಗರದ ಕಡೆಗೆ ಹಿಂತಿರುಗಿ ನೋಡಿದಳು. ಆ ಕೂಡಲೇ ಆಕೆಯು ಉಪ್ಪಿನ ಕಂಬವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಲೋಟನ ಹಿಂದೆ ಬರುತ್ತಿದ್ದ ಅವನ ಹೆಂಡತಿಯು ಹಿಂದಿರುಗಿ ನೋಡಿ ಉಪ್ಪಿನ ಸ್ತಂಭವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:26
5 ತಿಳಿವುಗಳ ಹೋಲಿಕೆ  

ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು