ಆದಿಕಾಂಡ 19:31 - ಕನ್ನಡ ಸತ್ಯವೇದವು J.V. (BSI)31 ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ - ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇಂತಿರಲು, ಅವನ ಹಿರಿಯ ಮಗಳು ತನ್ನ ತಂಗಿಗೆ ಹೀಗೆಂದಳು. “ನಮ್ಮ ತಂದೆ ಮುದುಕ; ಲೋಕ ಪದ್ಧತಿಯ ಪ್ರಕಾರ ನಮ್ಮನ್ನು ಮದುವೆ ಮಾಡಿಕೊಳ್ಳುವ ಗಂಡುಗಳು ಇಲ್ಲೆಲ್ಲಿಯೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಒಂದು ದಿನ ಹಿರಿಯ ಮಗಳು ತನ್ನ ತಂಗಿಗೆ, “ಭೂಲೋಕದಲ್ಲೆಲ್ಲಾ ಸ್ತ್ರೀಯರೂ ಪುರುಷರೂ ಮದುವೆಯಾಗುತ್ತಾರೆ. ಆದರೆ ಇಲ್ಲಿ ನಾವು ಮದುವೆಯಾಗಲು ಯಾವ ಗಂಡಸರೂ ಇಲ್ಲ. ನಮ್ಮ ತಂದೆಗೂ ವಯಸ್ಸಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಹಿರಿಯ ಮಗಳು ಚಿಕ್ಕವಳಿಗೆ, “ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮೊಂದಿಗಿರಲು ನಮ್ಮ ಸುತ್ತಲಿನ ಪ್ರದೇಶದಲ್ಲಿ ಪುರುಷರಿಲ್ಲ. ಅಧ್ಯಾಯವನ್ನು ನೋಡಿ |