ಆದಿಕಾಂಡ 19:5 - ಕನ್ನಡ ಸತ್ಯವೇದವು J.V. (BSI)5 ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ತೆಗೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಲ್ಲದೆ ಲೋಟನಿಗೆ, "ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಲೋಟನನ್ನು ಕರೆದು, “ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಕರೆದುಕೊಂಡು ಬಾ, ಅವರೊಡನೆ ಸಂಭೋಗಿಸಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |