ಆದಿಕಾಂಡ 19:7 - ಕನ್ನಡ ಸತ್ಯವೇದವು J.V. (BSI)7 ಅಣ್ಣಂದಿರೇ, ಈ ಪಾತಕವನ್ನು ಮಾಡಬೇಡಿರಿ. ಕೇಳಿರಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 "ಅಣ್ಣ ತಮ್ಮಂದಿರಾ, ನಿಮ್ಮನ್ನು ವಿನಂತಿಸಿ ಕೇಳಿಕೊಳ್ಳುತ್ತೇನೆ: ಈ ಪಾತಕ ಮಾತ್ರ ಮಾಡಬೇಡಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಗಂಡಸರಿಗೆ, “ನನ್ನ ಸಹೋದರರೇ, ನಾನು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಈ ಕೆಟ್ಟಕಾರ್ಯವನ್ನು ಮಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನನ್ನ ಸಹೋದರರೇ, ಈ ದುಷ್ಟತನವನ್ನು ಮಾಡಬೇಡಿರಿ. ಅಧ್ಯಾಯವನ್ನು ನೋಡಿ |