ಆದಿಕಾಂಡ 2:2 - ಕನ್ನಡ ಸತ್ಯವೇದವು J.V. (BSI)2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿ |