ಆದಿಕಾಂಡ 2:20 - ಕನ್ನಡ ಸತ್ಯವೇದವು J.V. (BSI)20 ಹೀಗೆ ಆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡು ಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಬೀಳುವ ಸಹಕಾರಿ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮನುಷ್ಯನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಣಿಯನ್ನು ಅವನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೀಗೆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆದಾಮನಿಗೆ ಸರಿಬೀಳುವ ಸಹಕಾರಿಣಿಯು ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿ |