ಆದಿಕಾಂಡ 20:10 - ಕನ್ನಡ ಸತ್ಯವೇದವು J.V. (BSI)10 ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ ಎಂದು ಅಬ್ರಹಾಮನನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಲ್ಲದೆ, “ನೀನು ಯಾವ ಉದ್ದೇಶದಿಂದ ಹೀಗೆ ಮಾಡಿದೆ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ಭಯಪಟ್ಟಿದ್ದೇಕೆ? ನನಗೆ ಹೀಗೆ ಮಾಡಿದ್ದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಹೀಗೆ ಮಾಡಿದ ಕಾರಣವೇನು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿ |