ಆದಿಕಾಂಡ 20:15 - ಕನ್ನಡ ಸತ್ಯವೇದವು J.V. (BSI)15 ಇಗೋ ನನ್ನ ದೇಶವು; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ವಾಸಮಾಡಬಹುದು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಬೀಮೆಲೆಕನು ಅಬ್ರಹಾಮನಿಗೆ, “ಇಗೋ, ಇದು ನನ್ನ ದೇಶ. ನಿನಗೆ ಇಷ್ಟವಾದ ಸ್ಥಳದಲ್ಲಿ ವಾಸಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು. ಅಧ್ಯಾಯವನ್ನು ನೋಡಿ |