ಆದಿಕಾಂಡ 20:8 - ಕನ್ನಡ ಸತ್ಯವೇದವು J.V. (BSI)8 ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹು ಭಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಬೀಮೆಲೆಕನು ಬೆಳಿಗ್ಗೆ ಬೇಗನೆ ಎದ್ದು ತನ್ನ ಪರಿವಾರವನ್ನೆಲ್ಲಾ ಕೂಡಿಸಿದನು. ನಡೆದ ಸಂಗತಿಗಳನ್ನೆಲ್ಲ ತಿಳಿಸಿದಾಗ ಅವರಿಗೆ ಬಹಳ ಭಯವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ಮರುದಿನ ಮುಂಜಾನೆ, ಅಬೀಮೆಲೆಕನು ತನ್ನ ಸೇವಕರನ್ನೆಲ್ಲ ಕರೆಸಿ ತನ್ನ ಕನಸನ್ನು ತಿಳಿಸಿದನು. ಅವರಿಗೆಲ್ಲಾ ತುಂಬ ಭಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಬೀಮೆಲೆಕನು ಬೆಳಿಗ್ಗೆ ಎದ್ದು, ತನ್ನ ಸೇವಕರೆಲ್ಲರನ್ನೂ ಕರೆದು, ಇವುಗಳನ್ನೆಲ್ಲಾ ಅವರಿಗೆ ಹೇಳಿದನು. ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು. ಅಧ್ಯಾಯವನ್ನು ನೋಡಿ |