ಆದಿಕಾಂಡ 21:10 - ಕನ್ನಡ ಸತ್ಯವೇದವು J.V. (BSI)10 ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯನಾಗಬಾರದು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕುಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲುಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು. ಅಧ್ಯಾಯವನ್ನು ನೋಡಿ |