ಆದಿಕಾಂಡ 21:18 - ಕನ್ನಡ ಸತ್ಯವೇದವು J.V. (BSI)18 ನೀನೆದ್ದು ಅವನನ್ನು ಎತ್ತಿಕೊಂಡು ಕೈಬಿಡದೆ ಇರು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀನೆದ್ದು ಹೋಗಿ ಅವನನ್ನು ಎತ್ತಿಕೊ; ಅವನನ್ನು ಕೈ ಬಿಡಬೇಡ; ಅವನಿಂದ ಒಂದು ದೊಡ್ಡ ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹೋಗಿ ಮಗುವನ್ನು ಎತ್ತಿಕೊ. ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು. ಅಧ್ಯಾಯವನ್ನು ನೋಡಿ |