ಆದಿಕಾಂಡ 21:20 - ಕನ್ನಡ ಸತ್ಯವೇದವು J.V. (BSI)20 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹುಡುಗನ ಸಂಗಡ ದೇವರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು; ಕಾಡಿನಲ್ಲಿ ವಾಸವಾಗಿದ್ದು ಚತುರ ಬಿಲ್ಲುಗಾರನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು. ಅಧ್ಯಾಯವನ್ನು ನೋಡಿ |