ಆದಿಕಾಂಡ 21:29 - ಕನ್ನಡ ಸತ್ಯವೇದವು J.V. (BSI)29 ನೀನು ಪ್ರತ್ಯೇಕವಾಗಿ ಇರಿಸಿರುವ ಈ ಏಳು ಕುರಿಗಳು ಯಾತಕ್ಕೆ ಎಂದು ಕೇಳಿದನು. ಅದಕ್ಕೆ ಅಬ್ರಹಾಮನು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಬೀಮೆಲೆಕನು, “ನೀನು ಪ್ರತ್ಯೇಕವಾಗಿರಿಸಿರುವ ಈ ಏಳು ಕುರಿಮರಿಗಳು ಏತಕ್ಕೆ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅಬೀಮೆಲೆಕನು ಅಬ್ರಹಾಮನಿಗೆ, “ಈ ಏಳು ಕುರಿಗಳನ್ನು ಇಲ್ಲಿ ಇರಿಸಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಆ ಏಳು ಹೆಣ್ಣು ಕುರಿಮರಿಗಳನ್ನು ಬೇರೆಯಾಗಿ ನಿಲ್ಲಿಸಿದ ಅರ್ಥ ಏನು?” ಎಂದನು. ಅಧ್ಯಾಯವನ್ನು ನೋಡಿ |