Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:24 - ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದೂ ಅಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬುವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇವರಲ್ಲದೆ, ನಾಹೋರನಿಗೆ ಅವನ ಉಪಪತ್ನಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ಆ ಗಂಡುಮಕ್ಕಳು ಯಾರಾರೆಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನ ಉಪಪತ್ನಿ ರೂಮಳೆಂಬವಳು ಸಹ ಟೆಬಹ, ಗಹಮ, ತಹಷ, ಮಾಕಾ ಎಂಬುವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:24
7 ತಿಳಿವುಗಳ ಹೋಲಿಕೆ  

ಯೆಹೋವನು ಗರ್ವಿಷ್ಠನ ಮನೆಯನ್ನು ಕಿತ್ತುಹಾಕುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು.


ಅಬ್ರಾಮನು ಹತ್ತು ವರುಷ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತ್ಯಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.


ಈ ಎಂಟು ಮಂದಿಯನ್ನು ವಿುಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು.


ಸಾರಳ ಜೀವಮಾನಕಾಲವು ನೂರಿಪ್ಪತ್ತೇಳು ವರುಷ;


ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್, ತಿರ್ಹನ ಎಂಬವರು ಹುಟ್ಟಿದರು.


ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬವರನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು