Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:14 - ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಎಫ್ರೋನನು - ಸ್ವಾಮೀ, ನನ್ನ ಮಾತನ್ನು ಲಾಲಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಎಫ್ರೋನನು ಅಬ್ರಹಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 ಅದಕ್ಕೆ ಎಫ್ರೋನನು, “ಒಡೆಯಾ, ನನ್ನ ಮಾತನ್ನು ಆಲಿಸು; ಕೇವಲ ನಾನೂರು ಬೆಳ್ಳಿ ನಾಣ್ಯ ಬಾಳುವ ಆ ಜಮೀನಿನ ವಿಷಯದಲ್ಲಿ ನಿಮಗೂ ನನಗೂ ವಾದವೇತಕ್ಕೆ? ಸಮಾಧಿ ಮಾಡಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಫ್ರೋನನು ಅಬ್ರಹಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಫ್ರೋನನು ಅಬ್ರಹಾಮನಿಗೆ ಉತ್ತರವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:14
2 ತಿಳಿವುಗಳ ಹೋಲಿಕೆ  

ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವದನ್ನು ಕೇಳು; ಆ ಭೂವಿುಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿಮಾಡುವೆನು ಎಂದು ಹೇಳಿದನು.


ನಾನೂರು ರೂಪಾಯಿ ಬಾಳುವ ಭೂವಿುಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು