ಆದಿಕಾಂಡ 23:3 - ಕನ್ನಡ ಸತ್ಯವೇದವು J.V. (BSI)3 ಆಮೇಲೆ ಆಕೆಯ ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಮೇಲೆ ಆಕೆಯ ಶವದ ಬಳಿಯಿಂದ ಅಬ್ರಹಾಮನು ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅನಂತರ ಅವನು ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಬಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬಳಿಕ ಆಕೆಯ ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅಬ್ರಹಾಮನು ತನ್ನ ಹೆಂಡತಿಯ ಶವದ ಬಳಿಯಿಂದ ಎದ್ದು, ಹಿತ್ತಿಯರ ಬಳಿಗೆ ಬಂದು, ಅವರಿಗೆ, ಅಧ್ಯಾಯವನ್ನು ನೋಡಿ |
ಹಿತ್ತಿಯರು ಅವನಿಗೆ - ಸ್ವಾಮೀ, ನಮ್ಮ ಮಾತನ್ನು ಕೇಳು; ನೀನು ನಮಗೆ ಮಹಾಪ್ರಭುವಾಗಿದ್ದೀಯಷ್ಟೆ. ತೀರಿಹೋದ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಗಳೊಳಗೆ ಶ್ರೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವದಕ್ಕೆ ನಮ್ಮೊಳಗೆ ಒಬ್ಬನಾದರೂ ತನಗಿರುವ ಶ್ಮಶಾನ ಭೂವಿುಯನ್ನು ಕೊಡುವದಕ್ಕೆ ಹಿಂದೆಗೆಯುವದಿಲ್ಲವೆಂದು ಉತ್ತರ ಕೊಡಲು ಅಬ್ರಹಾಮನು ಎದ್ದು ಹಿತ್ತಿಯರಾಗಿದ್ದ