ಆದಿಕಾಂಡ 24:1 - ಕನ್ನಡ ಸತ್ಯವೇದವು J.V. (BSI)1 ಅಬ್ರಹಾಮನು ಬಹುದಿನದ ವೃದ್ಧನಾದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಬ್ರಹಾಮನು ಆಗ ತುಂಬು ವಯಸ್ಸಿನ ಮುದುಕ. ಸರ್ವೇಶ್ವರ ಸ್ವಾಮಿ ಅವನ ಎಲ್ಲ ಕೆಲಸಕಾರ್ಯಗಳನ್ನು ಆಶೀರ್ವದಿಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಬ್ರಹಾಮನು ವೃದ್ಧನಾಗಿದ್ದನು. ಯೆಹೋವ ದೇವರು ಅಬ್ರಹಾಮನನ್ನು ಎಲ್ಲಾದರಲ್ಲಿಯೂ ಆಶೀರ್ವದಿಸಿದ್ದರು. ಅಧ್ಯಾಯವನ್ನು ನೋಡಿ |