ಆದಿಕಾಂಡ 24:13 - ಕನ್ನಡ ಸತ್ಯವೇದವು J.V. (BSI)13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ. ಊರಿನ ಜನರ ಪುತ್ರಿಯರು ನೀರು ಸೇದುವುದಕ್ಕೆ ಹೊರಗೆ ಬರುತ್ತಾರೆ. ಅಧ್ಯಾಯವನ್ನು ನೋಡಿ |