Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:19 - ಕನ್ನಡ ಸತ್ಯವೇದವು J.V. (BSI)

19 ನೀರು ಕುಡಿಸಿದ ಮೇಲೆ - ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದುಕೊಡುತ್ತೇನೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀರು ಕೊಟ್ಟ ಮೇಲೆ, “ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ಕುಡಿದಾದ ಮೇಲೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದುಕೊಡುತ್ತೇನೆ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನಿಗೆ ಕುಡಿಯುವುದಕ್ಕೆ ಕೊಟ್ಟನಂತರ ಆಕೆಯು, “ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ಸೇದುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:19
4 ತಿಳಿವುಗಳ ಹೋಲಿಕೆ  

ನಾನು ಯಾವ ಹುಡುಗಿಗೆ - ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವದಕ್ಕೆ ಕೊಡು ಎಂದು ಹೇಳುವಾಗ - ನೀನು ಕುಡಿಯಬಹುದು, ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ ಅನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇವಿುಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯವದೆ ಎಂದು ಇದರಿಂದ ನನಗೆ ಗೊತ್ತಾಗುವದು ಅಂದನು.


ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ.


ಕೊಡದಲ್ಲಿದ್ದ ನೀರನ್ನು ದೋಣಿಯೊಳಗೆ ಹೊಯಿದು ತಿರಿಗಿ ತರುವದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ತಂದು ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು