Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:24 - ಕನ್ನಡ ಸತ್ಯವೇದವು J.V. (BSI)

24 ನಾನು ನಾಹೋರನಿಗೆ ವಿುಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು ಎಂದು ಉತ್ತರಕೊಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದಕ್ಕೆ ಆಕೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕೆ ಆಕೆಯು, “ನಾಹೋರನಿಗೆ ಮಿಲ್ಕಾಳು ಹೆತ್ತ ಬೆತೂಯೇಲನ ಮಗಳು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:24
8 ತಿಳಿವುಗಳ ಹೋಲಿಕೆ  

ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ವಿುಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವದನ್ನು ಕಂಡನು.


ಈ ಎಂಟು ಮಂದಿಯನ್ನು ವಿುಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು.


ಇವುಗಳಾದ ಮೇಲೆ ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ವಿುಲ್ಕಳಲ್ಲಿ ಮಕ್ಕಳು ಹುಟ್ಟಿದರೆಂದು ವರ್ತಮಾನವನ್ನು ಕೇಳಿದನು.


ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ವಿುಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ವಿುಲ್ಕಳಿಗೂ ಇಸ್ಕಳಿಗೂ ತಂದೆ.


ನಿನ್ನ ತಂದೆಯ ಮನೆಯಲ್ಲಿ ನಾವು ಇಳುಕೊಳ್ಳುವದಕ್ಕೆ ಸ್ಥಳವಿದೆಯೋ ಎಂದು ಕೇಳಲು ಆಕೆ ಅವನಿಗೆ -


ಹುಲ್ಲೂ ಮೇವೂ ನಮ್ಮಲ್ಲಿ ಬಹಳ ಉಂಟು, ಮತ್ತು ಇಳುಕೊಳ್ಳುವದಕ್ಕೆ ಸ್ಥಳವದೆ ಅಂದಳು.


ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆ - ನಾಹೋರನಿಗೆ ವಿುಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು ಅಂದಳು. ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು


ಅವನು ಅವರನ್ನು - ನಾಹೋರನ ಮಗನಾದ ಲಾಬಾನನನ್ನು ಬಲ್ಲಿರಾ ಎಂದು ಕೇಳಿದ್ದಕ್ಕೆ - ಬಲ್ಲೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು