ಆದಿಕಾಂಡ 24:25 - ಕನ್ನಡ ಸತ್ಯವೇದವು J.V. (BSI)25 ಹುಲ್ಲೂ ಮೇವೂ ನಮ್ಮಲ್ಲಿ ಬಹಳ ಉಂಟು, ಮತ್ತು ಇಳುಕೊಳ್ಳುವದಕ್ಕೆ ಸ್ಥಳವದೆ ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹುಲ್ಲು, ಮೇವು ನಮ್ಮಲ್ಲಿ ಬಹಳ ಉಂಟು; ತಂಗುವುದಕ್ಕೆ ಸ್ಥಳವಿದೆ,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ, ಮೇವೂ ನಮ್ಮಲ್ಲಿ ಸಾಕಷ್ಟು ಇವೆ, ನೀವು ಒಂದು ರಾತ್ರಿ ಕಳೆಯುವುದಕ್ಕೆ ಸ್ಥಳವಿದೆ,” ಎಂದು ಅವನಿಗೆ ಹೇಳಿದಳು. ಅಧ್ಯಾಯವನ್ನು ನೋಡಿ |