ಆದಿಕಾಂಡ 24:33 - ಕನ್ನಡ ಸತ್ಯವೇದವು J.V. (BSI)33 ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ ಅವನು - ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವದಿಲ್ಲ ಅನ್ನಲು ಲಾಬಾನನು - ಹೇಳು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನಲು ಲಾಬಾನನು, “ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅನಂತರ ಊಟ ಬಡಿಸಲಾಯಿತು. ಆದರೆ ಆ ಮನುಷ್ಯ, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ,” ಎಂದುಬಿಟ್ಟನು. ಆಗ ಲಾಬಾನನು, “ಅದೇನು ಹೇಳು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು. ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವುದಿಲ್ಲ,” ಎಂದನು. ಅದಕ್ಕೆ ಲಾಬಾನನು, “ಹೇಳು,” ಎಂದನು. ಅಧ್ಯಾಯವನ್ನು ನೋಡಿ |