ಆದಿಕಾಂಡ 24:43 - ಕನ್ನಡ ಸತ್ಯವೇದವು J.V. (BSI)43 ನೀನು ದಯವಿಟ್ಟು ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವದಕ್ಕೆ ಕೊಡಮ್ಮಾ ಎಂದು ನಾನು ಹೇಳುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನೀರಿಗೆ ಬರುವ ಯಾವ ಹುಡುಗಿಗೆ ‘ದಯವಿಟ್ಟು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ನನಗೆ ಕೊಡು’ ಎಂದು ನಾನು ಹೇಳುವಾಗ ಅವಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಾನು ಬಾವಿಯ ಬಳಿಯಲ್ಲಿ ನಿಂತುಕೊಂಡು ನೀರನ್ನು ತೆಗೆದುಕೊಳ್ಳಲು ಬರುವ ಒಬ್ಬ ಯುವತಿಗಾಗಿ ಕಾದಿರುತ್ತೇನೆ. ಆಮೇಲೆ ನಾನು ಆಕೆಗೆ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ನೀರನ್ನು ಕೊಡು” ಎಂದು ಕೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಇಗೋ, ನಾನು ಈಗ ಬಾವಿಯ ಬಳಿಯಲ್ಲಿ ನಿಂತಿದ್ದೇನೆ. ಯಾವ ಹುಡುಗಿ ನೀರು ಸೇದುವುದಕ್ಕೆ ಹೊರಗೆ ಬರುತ್ತಾಳೋ, ನಾನು ಆಕೆಗೆ, “ನಿನ್ನ ಕೊಡದೊಳಗಿಂದ ನನಗೆ ಕುಡಿಯುವುದಕ್ಕೆ ಸ್ವಲ್ಪ ನೀರು ಕೊಡು,” ಎಂದು ಕೇಳಿದಾಗ, ಅಧ್ಯಾಯವನ್ನು ನೋಡಿ |