ಆದಿಕಾಂಡ 24:51 - ಕನ್ನಡ ಸತ್ಯವೇದವು J.V. (BSI)51 ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ಆಕೆ ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ರೆಬೆಕ್ಕಳನ್ನು ಇಗೋ ನಿನ್ನ ವಶಕ್ಕೆ ಒಪ್ಪಿಸುತ್ತಿದ್ದೇವೆ; ಕರೆದುಕೊಂಡು ಹೋಗಬಹುದು. ಸರ್ವೇಶ್ವರ ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಪತ್ನಿ ಆಗಲಿ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವ ದೇವರು ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಹೆಂಡತಿಯಾಗಲಿ,” ಎಂದರು. ಅಧ್ಯಾಯವನ್ನು ನೋಡಿ |