Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:56 - ಕನ್ನಡ ಸತ್ಯವೇದವು J.V. (BSI)

56 ಅವನು ಅವರಿಗೆ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾನೆ; ಆದದರಿಂದ ನನ್ನನ್ನು ತಡೆಯಬೇಡಿರಿ; ನನ್ನ ದಣಿಯ ಬಳಿಗೆ ಹೋಗುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಅವನು ಅವರಿಗೆ, “ಸರ್ವೇಶ್ವರ ನನ್ನ ಪ್ರಯಾಣವನ್ನು ಸಫಲಮಾಡಿದ್ದಾರೆ. ನನ್ನನ್ನು ತಡೆಯಬೇಡಿ; ನನ್ನ ಒಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಆದರೆ ಆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಆಗ ಅವನು ಅವರಿಗೆ, “ನನ್ನನ್ನು ತಡೆಯಬೇಡಿರಿ, ಯೆಹೋವ ದೇವರು ನನ್ನ ಮಾರ್ಗವನ್ನು ಸಫಲ ಮಾಡಿದ್ದಾರಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವಂತೆ ನನ್ನನ್ನು ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:56
8 ತಿಳಿವುಗಳ ಹೋಲಿಕೆ  

ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ; ಅವನ ಮಾರ್ಗವು ಸಾರ್ಥಕವಾಗುವದು.


ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.


ಅವನು ನನಗೆ - ನಾನು ಯೆಹೋವನಿಗೆ ನಡೆದುಕೊಳ್ಳುತ್ತೇನಲ್ಲಾ; ಆತನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.


ಬಳಿಕ ಅವನೂ ಅವನ ಸಂಗಡ ಬಂದ ಮನುಷ್ಯರೂ ಊಟ ಉಪಚಾರಗಳನ್ನು ತೀರಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಿಗ್ಗೆ ಎದ್ದಾಗ ಅವನು - ನನ್ನ ದಣಿಯ ಬಳಿಗೆ ಹೊರಡುವದಕ್ಕೆ ನನಗೆ ಅಪ್ಪಣೆಯಾಗಲಿ ಎಂದು ಕೇಳಲು


ಅವರು - ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯ ತಿಳಿದುಕೊಳ್ಳುತ್ತೇವೆ ಎಂದು ಹೇಳಿ ರೆಬೆಕ್ಕಳನ್ನು ಕರೆದು -


ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ - ನನಗೆ ಅಪ್ಪಣೆ ಕೊಡಬೇಕು; ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು