ಆದಿಕಾಂಡ 24:62 - ಕನ್ನಡ ಸತ್ಯವೇದವು J.V. (BSI)62 ಅಷ್ಟರಲ್ಲಿ ಇಸಾಕನು ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಇತ್ತ ಇಸಾಕನು ‘ಲಹೈರೋಯಿ’ ಎಂಬಲ್ಲಿಗೆ ಹೋಗಿ ಬಂದು ಕಾನಾನ್ ನಾಡಿನ ದಕ್ಷಿಣ ಪ್ರಾಂತದಲ್ಲಿ ವಾಸಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ಆ ಸಮಯದಲ್ಲಿ, ಇಸಾಕನು ಬೀರ್‌ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕೆಂದರೆ ಅವನು ನೆಗವ್‌ನಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ಇಸಾಕನು ಬೇರ್ ಲಹೈರೋಯಿ ಬಾವಿಗೆ ಹೋಗಿ ಬಂದನು. ಅವನು ದೇಶದ ನೆಗೆವನಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |