ಆದಿಕಾಂಡ 24:64 - ಕನ್ನಡ ಸತ್ಯವೇದವು J.V. (BSI)64 ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಬೇಗ ಇಳಿದು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗೆ ಇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ರೆಬೆಕ್ಕಳೂ ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗಿಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ರೆಬೆಕ್ಕಳು ಕಣ್ಣೆತ್ತಿ ನೋಡಿದಾಗ ಇಸಾಕನನ್ನು ಕಂಡಳು. ಆಮೇಲೆ ಆಕೆ ಒಂಟೆಯಿಂದ ಬೇಗನೆ ಇಳಿದು ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ64 ರೆಬೆಕ್ಕಳು ಸಹ ಕಣ್ಣೆತ್ತಿ ಇಸಾಕನನ್ನು ನೋಡಿ, ಒಂಟೆಗಳಿಂದ ಇಳಿದಳು. ಅಧ್ಯಾಯವನ್ನು ನೋಡಿ |