ಆದಿಕಾಂಡ 24:66 - ಕನ್ನಡ ಸತ್ಯವೇದವು J.V. (BSI)66 ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದನಂತರ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲ ಇಸಾಕನಿಗೆ ವರದಿ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು. ಅಧ್ಯಾಯವನ್ನು ನೋಡಿ |