Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:12 - ಕನ್ನಡ ಸತ್ಯವೇದವು J.V. (BSI)

12 ಅಬ್ರಹಾಮನಿಗೆ ಸಾರಳ ದಾಸಿಯಾದ ಐಗುಪ್ತ್ಯಳಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಬ್ರಹಾಮನಿಗೆ ಸಾರಳ ದಾಸಿಯೂ ಈಜಿಪ್ಟಿನವಳೂ ಆದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶಾವಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜಿಪ್ಟಿನವಳಾದ ಹಾಗರಳು ಸಾರಳ ಸೇವಕಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಾರಳ ದಾಸಿ ಈಜಿಪ್ಟಿನ ಹಾಗರಳು ಅಬ್ರಹಾಮನಿಗೆ ಹೆತ್ತ ಮಗ ಇಷ್ಮಾಯೇಲನ ವಂಶಾವಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:12
8 ತಿಳಿವುಗಳ ಹೋಲಿಕೆ  

ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,


ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.


ನೀನೆದ್ದು ಅವನನ್ನು ಎತ್ತಿಕೊಂಡು ಕೈಬಿಡದೆ ಇರು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.


ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆ ಹೊಡೆದ ಮುರುವುಗಳನ್ನು ನನಗೆ ಕೊಡಲಿ ಅಂದನು. ವಿುದ್ಯಾನ್ಯರು ಇಷ್ಮಾಯೇಲ್ಯರಾಗಿದ್ದದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು -


ಅಬ್ರಹಾಮನ ಮಕ್ಕಳು - ಇಸಾಕ್, ಇಷ್ಮಾಯೇಲ್ ಇವರೇ.


ಇಷ್ಮಾಯೇಲ್ಯರ ವಂಶಾವಳಿ - ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು - ಕೇದಾರ್, ಅದ್ಬೆಯೇಲ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು