Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:16 - ಕನ್ನಡ ಸತ್ಯವೇದವು J.V. (BSI)

16 ಈ ಹೆಸರುಗಳು ಊರುಗಳಲ್ಲಿಯೂ ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರಿಗೆ ಇರುವವು. ಇವರ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವರೇ ಆ ಹನ್ನೆರಡು ಕುಲದ ಮೂಲಪುರುಷರು. ಈ ಹೆಸರುಗಳನ್ನು ಅವರು ವಾಸಿಸಿದ್ದ ಊರುಗಳಿಗೂ ಪಾಳೆಯಗಳಿಗೂ ಇಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪ್ರತಿಯೊಬ್ಬನೂ ತನ್ನದೇ ಆದ ಪಾಳೆಯವನ್ನು ಹೊಂದಿದ್ದನು. ಆ ಪಾಳೆಯಗಳೇ ಮುಂದೆ ಚಿಕ್ಕ ಪಟ್ಟಣಗಳಾದವು. ಈ ಹನ್ನೆರಡು ಮಂದಿ ಗಂಡುಮಕ್ಕಳು ತಮ್ಮ ಜನರಿಗೆ ಹನ್ನೆರಡು ಮಂದಿ ರಾಜರುಗಳಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರೇ ಇಷ್ಮಾಯೇಲನ ಪುತ್ರರು. ಇವುಗಳೇ ಅವರ ಗ್ರಾಮಗಳ ಪ್ರಕಾರವಾಗಿಯೂ, ಪಾಳೆಯಗಳ ಪ್ರಕಾರವಾಗಿಯೂ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:16
5 ತಿಳಿವುಗಳ ಹೋಲಿಕೆ  

ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.


ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.


ಅವರು ಇದ್ದ ಎಲ್ಲಾ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಬಿಟ್ಟರು.


ಅವರು ವಾಸಿಸತಕ್ಕ ಪ್ರಾಂತನಗರಗಳು - ಆರೋನನ ಸಂತಾನದವರಾದ ಕೆಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು