ಆದಿಕಾಂಡ 25:29 - ಕನ್ನಡ ಸತ್ಯವೇದವು J.V. (BSI)29 ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಒಮ್ಮೆ ಯಕೋಬನು ಅಡಿಗೆ ಮಾಡುತ್ತಿದ್ದ. ಏಸಾವನು ಕಾಡಿನಿಂದ ದಣಿದು ಬಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಒಂದು ಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಆಯಾಸಗೊಂಡಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಒಂದು ಸಾರಿ ಯಾಕೋಬನು ಅಡಿಗೆ ಮಾಡುತ್ತಿದ್ದಾಗ, ಏಸಾವನು ದಣಿದು ಅಡವಿಯಿಂದ ಬಂದನು. ಅಧ್ಯಾಯವನ್ನು ನೋಡಿ |