ಆದಿಕಾಂಡ 25:30 - ಕನ್ನಡ ಸತ್ಯವೇದವು J.V. (BSI)30 ಅವನಿಗೆ - ನಾನು ಬಹು ದಣಿದು ಬಂದಿದ್ದೇನೆ; ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವದಕ್ಕೆ ಕೊಡಪ್ಪಾ ಎಂದು ಹೇಳಿದನು. (ಈ ಸಂಗತಿಯಿಂದ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿ |