Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:4 - ಕನ್ನಡ ಸತ್ಯವೇದವು J.V. (BSI)

4 ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಗ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರು ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗೇಫಾ, ಗೇಫೆರ್, ಹನೋಕ್ ಅಬೀದಾ, ಎಲ್ದಾಗ ಎಂಬವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರು ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮಿದ್ಯಾನನ ಗಂಡುಮಕ್ಕಳು: ಗೇಫಾ, ಗೇಫೆರ್, ಹನೋಕ್, ಅಬೀದಾ ಮತ್ತು ಎಲ್ದಾಗ. ಇವರೆಲ್ಲರೂ ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:4
5 ತಿಳಿವುಗಳ ಹೋಲಿಕೆ  

ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಯೂರ್ಯರೂ ಲೆಟೂಶ್ಯರೂ ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.


ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.


ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.


ಅವರು ಮೊದಲು ವಿುದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಅಶನವನ್ನು ನೇವಿುಸಿ ಮನೆಯನ್ನೂ ಭೂವಿುಯನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು