ಆದಿಕಾಂಡ 26:11 - ಕನ್ನಡ ಸತ್ಯವೇದವು J.V. (BSI)11 ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣದಂಡನೆಯಾಗುವದು ಎಂದು ಆಜ್ಞೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಳಿಕ ತನ್ನ ಪ್ರಜೆಗಳಿಗೆ ಈ ಆಜ್ಞೆಯನ್ನು ಹೊರಡಿಸಿದನು. “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ಮರಣದಂಡನೆ ತಪ್ಪದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಳಿಕ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಯಾರೂ ಕೇಡುಮಾಡಕೂಡದು. ಇವರಿಗೆ ಕೇಡುಮಾಡುವವನನ್ನು ಕೊಲ್ಲಲಾಗುವುದು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಬೀಮೆಲೆಕನು ತನ್ನ ಜನರಿಗೆಲ್ಲಾ, “ಈ ಮನುಷ್ಯನನ್ನಾಗಲಿ, ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು,” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿ |