ಆದಿಕಾಂಡ 26:19 - ಕನ್ನಡ ಸತ್ಯವೇದವು J.V. (BSI)19 ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಸೆಲೆ ನೀರಿನ ಬಾವಿಯು ಸಿಕ್ಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಸಾಕನ ಕೆಲಸಗಾರರು ಆ ತಗ್ಗಿನಲ್ಲಿ ಅಗೆಯುತ್ತಿದ್ಪಾಗ ಅವರಿಗೆ ಸೆಲೆ ನೀರಿನ ಬಾವಿಯೊಂದು ಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇಸಾಕನ ಸೇವಕರು ಚಿಕ್ಕ ಹೊಳೆಯ ಸಮೀಪದಲ್ಲಿ ಒಂದು ಬಾವಿಯನ್ನು ತೋಡಿದರು. ಆ ಬಾವಿಯಲ್ಲಿ ನೀರಿನ ಸೆಲೆ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇಸಾಕನ ಸೇವಕರು ತಗ್ಗಿನಲ್ಲಿ ಅಗೆದಾಗ, ಅಲ್ಲಿ ಅವರಿಗೆ ಉಕ್ಕುವ ಒರತೆಯ ಬಾವಿಯು ಸಿಕ್ಕಿತು. ಅಧ್ಯಾಯವನ್ನು ನೋಡಿ |