Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:20 - ಕನ್ನಡ ಸತ್ಯವೇದವು J.V. (BSI)

20 ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದರು. ಆದುದರಿಂದ ಇಸಾಕನು ಆ ಬಾವಿಗೆ “ಏಸೆಕ್" ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಗೆರಾರಿನ ಕಣಿವೆಯಲ್ಲಿ ಕುರಿಕಾಯುತ್ತಿದ್ದ ಜನರು ಇಸಾಕನ ಸೇವಕರೊಡನೆ ವಾದಮಾಡಿ, “ಈ ನೀರು ನಮ್ಮದು” ಎಂದು ಹೇಳಿದರು. ಆದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಗೆರಾರಿನ ಮಂದೆಯನ್ನು ಮೇಯಿಸುವವರು, “ಈ ನೀರು ನಮ್ಮದು,” ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ, ಏಸೆಕ್, ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:20
5 ತಿಳಿವುಗಳ ಹೋಲಿಕೆ  

ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು ಅಬೀಮೆಲೆಕನು -


ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು.


ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಸೆಲೆ ನೀರಿನ ಬಾವಿಯು ಸಿಕ್ಕಿತು.


ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.


ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು