ಆದಿಕಾಂಡ 26:33 - ಕನ್ನಡ ಸತ್ಯವೇದವು J.V. (BSI)33 ಅವನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಆದದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ ಬೇರ್ಷೆಬ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವನು ಆ ಬಾವಿಗೆ “ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇಸಾಕನು ಆ ಬಾವಿಗೆ, ‘ಷೆಬಾ’ ಎಂದು ಹೆಸರಿಟ್ಟನು. ಈ ಕಾರಣ ಅಲ್ಲಿರುವ ಊರಿಗೆ ‘ಬೇರ್ಷೆಬ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ಇಸಾಕನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಇಂದಿಗೂ ಆ ನಗರಕ್ಕೆ ಬೇರ್ಷೆಬ ಎಂದು ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅದಕ್ಕೆ ಅವನು, ಷಿಬಾ, ಎಂದು ಹೆಸರಿಟ್ಟನು. ಆದ್ದರಿಂದ ಇಂದಿನವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು. ಅಧ್ಯಾಯವನ್ನು ನೋಡಿ |