ಆದಿಕಾಂಡ 26:35 - ಕನ್ನಡ ಸತ್ಯವೇದವು J.V. (BSI)35 ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆಯುಂಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಈ ಪತ್ನಿಗಳ ನಿಮಿತ್ತ ಇಸಾಕನು ಮತ್ತು ರೆಬೆಕ್ಕಳು ದುಃಖಪಡಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಈ ಮದುವೆಗಳಿಂದ ಇಸಾಕ ಮತ್ತು ರೆಬೆಕ್ಕಳಿಗೆ ತುಂಬ ದುಃಖವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇವರ ದೆಸೆಯಿಂದ ಇಸಾಕನಿಗೂ, ರೆಬೆಕ್ಕಳಿಗೂ ಮನೋವ್ಯಥೆಯಾಯಿತು. ಅಧ್ಯಾಯವನ್ನು ನೋಡಿ |