Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:10 - ಕನ್ನಡ ಸತ್ಯವೇದವು J.V. (BSI)

10 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನು ಅದನ್ನು ಅವರ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹಾಗೆ ಮಾಡಿದರೆ ಅವರು ಸಾಯುವುದಕ್ಕೆ ಮುಂಚೆ ನಿನ್ನನ್ನೇ ಮನಸಾರೆ ಆಶೀರ್ವದಿಸುವರು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ಅದನ್ನು ನಿನ್ನ ತಂದೆಯ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:10
3 ತಿಳಿವುಗಳ ಹೋಲಿಕೆ  

ಆಡಿನ ಹಿಂಡಿಗೆ ಹೋಗಿ ಎರಡು ಒಳ್ಳೇ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ;


ಅದಕ್ಕೆ ಯಾಕೋಬನು - ನನ್ನ ಅಣ್ಣನ ಮೈ ಬಹಳ ರೋಮವುಳ್ಳದ್ದು, ನನ್ನ ಮೈ ನುಣ್ಣಗದೆ;


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು