ಆದಿಕಾಂಡ 27:21 - ಕನ್ನಡ ಸತ್ಯವೇದವು J.V. (BSI)21 ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳುಕೊಳ್ಳಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಇಸಾಕನು ಅವನಿಗೆ, “ಮಗನೇ, ಹತ್ತಿರಕ್ಕೆ ಬಾ; ನೀನು ನನ್ನ ಮಗನೋ ಅಲ್ಲವೋ, ಎಂದು ಮುಟ್ಟಿ ತಿಳಿದುಕೊಳ್ಳಬೇಕು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಇಸಾಕನು ಯಾಕೋಬನಿಗೆ, “ನನ್ನ ಬಳಿಗೆ ಬಾ, ನನ್ನ ಮಗನನ್ನು ನಾನು ಮುಟ್ಟಿ ತಿಳಿದುಕೊಳ್ಳಬಲ್ಲೆ. ನಾನು ನಿನ್ನನ್ನು ಮುಟ್ಟಿದರೆ, ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಲ್ಲೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಇಸಾಕನು ಯಾಕೋಬನಿಗೆ, “ನನ್ನ ಮಗನೇ, ನೀನೇ ನನ್ನ ಮಗ ಏಸಾವನು ಹೌದೋ, ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿನೋಡುವಂತೆ ಹತ್ತಿರ ಬಾ,” ಎಂದನು. ಅಧ್ಯಾಯವನ್ನು ನೋಡಿ |